Home ರಾಜ್ಯ ವಿಜಯಪುರದ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ವ್ಯಕ್ತಿ ಸಾವು..!

ವಿಜಯಪುರದ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ವ್ಯಕ್ತಿ ಸಾವು..!

ವಿಜಯಪುರ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಸಾವನಪ್ಪಿರುವ ಕರುಣಾ ಜನಕ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ನಗರದ ದರ್ಗಾ ಬಡಾವಣೆಯ ಮಾರುತಿ ಕಾಲೋನಿಯ ನಿವಾಸಿ ನಾಗೇಶ ಮೆಂಡೇಗಾರ ಎಂಬಾತ ಬೈಕ್ ಅಪಘಾತದಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ಮೊದಲಿಗೆ ಅವರಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಬೇರೆ ಆಸ್ಪತ್ರೆಗೆ ರಾತ್ರಿಯಿಡಿ ಅಲೆದಾಡಿದರೂ, ಯಾವ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲ, ಬೆಡ್ ಖಾಲಿ ಇಲ್ಲ ಎಂಬ ಉತ್ತರ ಬಂದಿದೆ. ತಲೆಗೆ ಗಾಯ ಮಾಡಿಕೊಂಡಿದ್ದ ನಾಗೇಶ್‌ಗೆ ಚಿಕಿತ್ಸೆ ಸಿಗದೇ ಸಾವನಪ್ಪಿದ್ದು, ಮನೆಗೆ ಆಧಾರ ಸ್ಥಂಬವಾಗಿದ್ದ ಆತನ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments