Home ರಾಜ್ಯ ಬೆಂಗಳೂರು ಬಿರುಗಾಳಿ ಮಳೆಗೆ ವ್ಯಕ್ತಿ ಸಾವು

ಬಿರುಗಾಳಿ ಮಳೆಗೆ ವ್ಯಕ್ತಿ ಸಾವು

ಬೆಂಗಳೂರು: ನಿನ್ನೆ ರಾತ್ರಿ ಸುರಿದ ಗುಡುಗು, ಮಿಂಚು ಸಹಿತ ಮಳೆಗೆ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. 82ನೇ ವಾರ್ಡ್​ ಗರುಡಾಚಾರ್ ಪಾಳ್ಯದ ಗೋಶಾಲಾ ರಸ್ತೆಯಲ್ಲಿ ಕಾಂಪೌಂಡ್ ಕುಸಿದು ಬಿದ್ದು ಆಂಧ್ರ ಮೂಲದ ಶಿವಕೈಲಾಸ್​ ರೆಡ್ಡಿ ಮೃತಪಟ್ಟಿದ್ದಾರೆ. ಇನ್ನೇನು 15 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಶಿವ ಕೈಲಾಸ್​​ ರೆಡ್ಡಿ ಆಂಧ್ರದ ಪ್ರಕಾಶಂ ಜಿಲ್ಲೆ ಮಾರ್ಕಾಪುರ ನಿವಾಸಿ.  ದೊಡ್ಡನೆಕ್ಕುಂದಿಯ ಟೀಮ್​ ಲೀಸ್​ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರು ಮೇಯರ್ ಗಂಗಾಂಬಿಕೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments