Home ರಾಜ್ಯ ಮಂಗಳೂರು ಪ್ರಿಯಕರನ ಎದುರೇ ಯುವತಿ ಮೇಲೆ ಗ್ಯಾಂಗ್ ರೇಪ್..! ಮಂಗಳೂರಲ್ಲೊಂದು 'ನಿರ್ಭಯಾ' ಘಟನೆ..!

ಪ್ರಿಯಕರನ ಎದುರೇ ಯುವತಿ ಮೇಲೆ ಗ್ಯಾಂಗ್ ರೇಪ್..! ಮಂಗಳೂರಲ್ಲೊಂದು ‘ನಿರ್ಭಯಾ’ ಘಟನೆ..!

ಮಂಗಳೂರಲ್ಲೊಂದು ‘ನಿರ್ಭಯಾ’ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕರು ಪ್ರಿಯಕರನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಂಗಳೂರಿನ ತಣ್ಣೀರು ಬಾವಿಯ ತೋಟಬೆಂಗ್ರೇ ಬೀಚ್​ಗೆ ಪ್ರೇಮಿಗಳು ತೆರಳಿದ್ದಾಗ ಅಲ್ಲಿದ್ದ ಮಾದಕ ವ್ಯಸನಿಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.ಯುವತಿಯ ಜೊತೆಗಿದ್ದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿ ಯುವತಿಗೆ ಕೊಲೆ ಬೆದರಿಕೆ ಹಾಕಿ ಅತ್ಯಾಚಾರ ಮಾಡಲಾಗಿದೆ ಅಂತ ನೊಂದ ಯುವತಿ ಪಣಂಬೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಎಚ್ಚೆತ್ತ ಮಂಗಳೂರು ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಇಬ್ಬರು ಅಪ್ರಾಪ್ತರು ಸೇರಿ 6 ಮಂದಿ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ 2014 ರಲ್ಲಿ ದೇರಳಕಟ್ಟೆಯಲ್ಲಿ ಮೆಡಿಕಲ್​ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್​ ನಡೆದಿದ್ದನ್ನು ಸ್ಮರಿಸಬಹುದು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments