Home ದೇಶ-ವಿದೇಶ ಜಮ್ಮು-ಕಾಶ್ಮೀರದ ಮೊದಲ ಲೆಫ್ಟಿನೆಂಟ್​ ಗವರ್ನರ್ ರಾಜೀನಾಮೆ

ಜಮ್ಮು-ಕಾಶ್ಮೀರದ ಮೊದಲ ಲೆಫ್ಟಿನೆಂಟ್​ ಗವರ್ನರ್ ರಾಜೀನಾಮೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಲಾಯಿತು. ನಂತರ ಅಕ್ಟೋಬರ್​ನಲ್ಲಿ ಗಿರೀಶ್ ಚಂದ್ರ ಮುರ್ಮ ಅವರನ್ನು ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿತ್ತು. ಅವರ ರಾಜೀನಾಮೆಯನ್ನುರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ. ಮನೋಜ್ ಸಿನ್ಹಾ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಆಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.

ಮುರ್ಮಾ ಸಿಎಜಿ ( Comptroller and Audtior General) ರೇಸ್​​ ನಲ್ಲಿದ್ದಾರೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments