Home ರಾಜ್ಯ ಬಿಜೆಪಿ ಸೇರುವುದು ಪಕ್ಕಾ ಎಂದ ಕಾಂಗ್ರೆಸ್ ಶಾಸಕ!

ಬಿಜೆಪಿ ಸೇರುವುದು ಪಕ್ಕಾ ಎಂದ ಕಾಂಗ್ರೆಸ್ ಶಾಸಕ!

ರಾಜ್ಯದಲ್ಲಿ 13 ಜನ ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರವನ್ನು ಆತಂಕಕ್ಕೀಡು ಮಾಡಿದೆ. ಒಂದು ಕಡೆ ಸರ್ಕಾರದ  ಪತನವನ್ನು ತಪ್ಪಿಸಲು ಕಾಂಗ್ರೆಸ್-ಜೆಡಿಎಸ್ ನಾಯಕರು ಶಾಸಕರ ಮನವೊಲಿಸಲು ಕಸರತ್ತು ನಡೆಸುತ್ತಿದ್ದರೆ, ಇನ್ನೊಂದೆಡೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರೊಬ್ಬರು ಮತ್ತೆ ಕಾಂಗ್ರೆಸ್​​ಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿ ಸೇರುವುದು ಪಕ್ಕಾ ಎಂದು ಹೇಳಿದ್ದಾರೆ.

ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮುಂಬೈನಿಂದ ಪವರ್ ಟಿವಿಗೆ ಹೇಳಿಕೆ ನೀಡಿದ್ದು ನನ್ನ ಹಿರಿತನ ಗಮನಿಸದೇ ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದೆ. ಈ ಹಿಂದೆ ಸರ್ಕಾರ ಇದ್ದಾಗಲೂ ಗುರುತಿಸಿಲ್ಲ. ಕೈ ಪಕ್ಷ ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಿದೆ. ಮಂಗಳವಾರ ಸ್ಪೀಕರ್ ರಾಜೀನಾಮೆ ಅಂಗೀಕರಿಸುವ ವಿಶ್ವಾಸವಿದೆ ಎಂದು ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments