Home ದೇಶ-ವಿದೇಶ ಪುಲ್ವಾಮಾ ದಾಳಿಯ ಮಾಸ್ಟರ್​​ಮೈಂಡ್ ಮಸೂದ್​ ಅಜರ್​ ಜಾಗತಿಕ ಉಗ್ರರ ಪಟ್ಟಿಗೆ

ಪುಲ್ವಾಮಾ ದಾಳಿಯ ಮಾಸ್ಟರ್​​ಮೈಂಡ್ ಮಸೂದ್​ ಅಜರ್​ ಜಾಗತಿಕ ಉಗ್ರರ ಪಟ್ಟಿಗೆ

ನವದೆಹಲಿ: ಮಸೂದ್ ಅಜರ್​​​ನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲಾಗಿದೆ. ಇದು ಭಾರತದ ಮಟ್ಟಿಗೆ ಬಹುದೊಡ್ಡ ರಾಜಾತಾಂತ್ರಿಕ ಗೆಲುವುವಾಗಿದೆ. ಮೋಸ್ಟ್​ ವಾಂಟೆಡ್​ ಉಗ್ರ ಮಸೂದ್​ ಅಜರ್ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ. ಭಾರತದ ನಿಲುವಿಗೆ ನಿನ್ನೆಯಷ್ಟೇ ಚೀನಾ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಆತ ಉಗ್ರ ಎಂದು  ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯ ಸ್ವೀಕರಿಸಿದೆ. ಇದರಿಂದ ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಅತ್ಯಂತ್ಯ ದೊಡ್ಡ ಮುಖಭಂಗವಾಗಿದೆ.

ಮಸೂದ್​ ಅಜರ್​ಪಾಕಿಸ್ತಾನದಲ್ಲಿ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ. ಪುಲ್ವಾಮಾ ಸೇರಿ ಭಾರತದ ಮೇಲೆ ನಡೆದ ಹಲವು ಉಗ್ರ ದಾಳಿಗಳ ಕಿಂಗ್​ ಪಿನ್ ಈತನೇ ಆಗಿದ್ದಾನೆ. ​ಉಗ್ರ ಮಸೂದ್​ ಅಜರ್​ ವಿರುದ್ಧ ಕ್ರಮಕ್ಕೆ  ಭಾರತ ಒತ್ತಾಯಿಸುತ್ತಲೇ ಬಂದಿದ್ದು, ಆತನ  ಕೃತ್ಯಕ್ಕೆ ಸಾಕಷ್ಟು ಸಾಕ್ಷ್ಯಗಳನ್ನೂ ನೀಡಿದೆ. ಆದರೆ ಆತನ ವಿರುದ್ಧ ಕ್ರಮ ಕೈಗೊಳ್ಳದೇ ಪಾಕ್​ ಸಬೂಬು ನೀಡುತ್ತಲೇ ಬಂದಿದೆ.  ಮಸೂದ್​ ಅಜರ್​ನನ್ನು​ ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯೇ ಘೋಷಿಸಿದೆ.  ಈಗಲಾದ್ರೂ ಮಸೂದ್​ ಅಜರ್​ ವಿರುದ್ಧ  ಪಾಕ್​  ಕ್ರಮ ಕೈಗೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments