ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ..!

0
74

ಬೆಂಗಳೂರು : ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಶ್ವಾಸಕೋಶದ ಸಮಸ್ಯೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದಾರೆ. ಹಳೆ ಏರ್​​ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ 7 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದೆ, ತಜ್ಞ ವೈದ್ಯರ ತಂಡದಿಂದ ಮಾತೆಗೆ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here