Home ಸಿನಿ ಪವರ್ ಮೆಟ್​​​ ಗಾಲಾದಲ್ಲಿ ಪ್ರಿಯಾಂಕಾ ಅವತಾರ ಸಿಕ್ಕಾಪಟ್ಟೆ ವೈರಲ್.. ವೀರಪ್ಪನ್ ಮೀಸೆಯಲ್ಲೂ ಪಿಗ್ಗಿ..!

ಮೆಟ್​​​ ಗಾಲಾದಲ್ಲಿ ಪ್ರಿಯಾಂಕಾ ಅವತಾರ ಸಿಕ್ಕಾಪಟ್ಟೆ ವೈರಲ್.. ವೀರಪ್ಪನ್ ಮೀಸೆಯಲ್ಲೂ ಪಿಗ್ಗಿ..!

ಅಮೆರಿಕಾದಲ್ಲಿ ಮೆಟ್ ಗಾಲಾ ಸಂಭ್ರಮ. ಈ ಶೋ ಅನ್ನು ಫ್ಯಾಷನ್ ಕ್ಷೇತ್ರದ ಆಸ್ಕರ್​ ಅಂತ ಕರೀತಾರೆ. ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಬೇರೆ ಬೇರೆ ಥೀಮ್​ನಿಂದ ಆಚರಿಸ್ತಾರೆ. ಈ ಬಾರಿ ‘ಕ್ಯಾಂಪ್​​ : ನೋಟ್ಸ್​ ಆಫ್​ ಫ್ಯಾಷನ್​’ ಅನ್ನೋ ಹೆಸರಲ್ಲಿ ನಡೀತಾ ಇದೆ. ವಿಭಿನ್ನ ಗೆಟಪ್​ನಲ್ಲಿ ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕೋದು ಈ ಶೋನ ವಿಶೇಷತೆ.
ಇದ್ರಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರ ಕೂಡ ಭಾಗವಹಿಸಿದ್ದು, ಅವರ ಗೆಟಪ್ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಪಿಗ್ಗಿ ಅವತಾರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಾ ಇದೆ. ಗುಂಗುರು ಕೂದಲು, ಸಿಲ್ವರ್​ ಕಲರ್​ನ ಗೌನಿನಲ್ಲಿ ಪಿಗ್ಗಿ ಮಿಂಚಿದ್ದಾರೆ… ಗುರುತೇ ಸಿಗದ ಅವತಾರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವ್ರು ಮೂರು ವರ್ಷಗಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಾರಿ ತನ್ನ ಪತಿ ನಿಕ್​ ಜೋನಾಸ್​​ ಜೊತೆಗೆ ಹೋಗಿದ್ದಾರೆ.
ಅವೆಲ್ಲಾ ಇರಲಿ, ಪಿಗ್ಗಿಯ ಆ ಅವತಾರ ಬೇರೆ ಬೇರೆ ರೀತಿಯಲ್ಲಿ ಟ್ರೋಲ್ ಕೂಡ ಆಗ್ತಾ ಇದೆ. ವೀರಪ್ಪನ್ ಮೀಸೆಯಲ್ಲೂ ಪಿಗ್ಗಿ ರಾರಾಜಿಸುತ್ತಿದ್ದಾರೆ. ಇಂಥಾ ಕೆಲವು ಫೋಟೋಗಳು ಇಲ್ಲಿವೆ ನೋಡಿ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments