Home ರಾಜ್ಯ ಬೆಂಗಳೂರು 'ಸ್ನೇಹಿತರು ಕರೆದಾಗ ಊಟಕ್ಕೆ ಹೋಗಿದ್ದಾರಷ್ಟೇ, ಅಷ್ಟಕ್ಕೇ ಬೇಜಾರಾದ್ರೆ ಏನೂ ಮಾಡೋಕಾಗಲ್ಲ'..!

‘ಸ್ನೇಹಿತರು ಕರೆದಾಗ ಊಟಕ್ಕೆ ಹೋಗಿದ್ದಾರಷ್ಟೇ, ಅಷ್ಟಕ್ಕೇ ಬೇಜಾರಾದ್ರೆ ಏನೂ ಮಾಡೋಕಾಗಲ್ಲ’..!

ಬೆಂಗಳೂರು: ಸ್ನೇಹಿತರು ಊಟಕ್ಕೆ ಕರೆದಾಗ ಹೋಗಿದ್ದಾರೆ ಅಷ್ಟೇ. ಅಷ್ಟಕ್ಕೇ ಬೇಸರ ಆದ್ರೆ ನಾವೇನು ಮಾಡೋಕೆ ಆಗುತ್ತೆ ಅಂತ ಸಚಿವ ಜಮೀರ್​ ಅಹ್ಮದ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ​​ ಮಾತನಾಡಿದ ಅವರು ಸಿಎಂ ಬೇಸರಕ್ಕೆ ಪರೋಕ್ಷವಾಗಿ ಟೀಕಿಸಿ, “ಮಂಡ್ಯದಲ್ಲಿ ಬೈ ಎಲೆಕ್ಷನ್​ ನಡೆದಾಗ ಎಲ್ಲರೂ ಕೆಲ್ಸ ಮಾಡಿದ್ರು. ಅವಾಗ ಸಿಎಂ ಎಲ್ಲರನ್ನು ಕರೆಸಿ ಮಾತನಾಡಿದ್ರು. ಈ ಚುನಾವಣೆಗೂ ಅದೇ ರೀತಿ ಕರೆಸಿ ಮಾತಾಡಬೇಕಿತ್ತು. ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಕರೆಸಿ ಮಾತಾಡಿಲ್ಲ. ಹೀಗಾಗಿ ಚಲುವರಾಯಸ್ವಾಮಿ ಆ್ಯಂಡ್​ ಟೀಮ್​​ಗೆ ಅಸಮಾಧಾನವಾಗಿದೆ” ಅಂತ ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments