Home ರಾಜ್ಯ ಸುಮಲತಾ ಪರ ಪ್ರಚಾರ ಮಾಡಿಲ್ಲಾಂದ್ರೆ ಆಣೆ ಮಾಡಿ: ಅನ್ನದಾನಿ ಸವಾಲು

ಸುಮಲತಾ ಪರ ಪ್ರಚಾರ ಮಾಡಿಲ್ಲಾಂದ್ರೆ ಆಣೆ ಮಾಡಿ: ಅನ್ನದಾನಿ ಸವಾಲು

ಮಂಡ್ಯ: ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿಲ್ಲ ಎಂದಾದರೆ ಮಲೆಮಹದೇಶ್ವರ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿ ಅಂತ ಮಾಜಿ ಶಾಸಕ ಎಂ.ಪಿ. ನರೇಂದ್ರಸ್ವಾಮಿಗೆ ಹಾಲಿ ಶಾಸಕ ಕೆ.ಅನ್ನದಾನಿ ಸವಾಲು ಹಾಕಿದ್ದಾರೆ.

ಮಾಜಿ ಶಾಸಕ ಎಂ.ಪಿ. ನರೇಂದ್ರಸ್ವಾಮಿ ಅವರು ಸುಮಲತಾ ಪರ ಪ್ರಚಾರ ಮಾಡಿಲ್ಲ ಎಂದು ಹೇಳಿದ್ದರು. ಅದು ನಿಜವಾಗಿದ್ದಲ್ಲಿ ಸುಮಲತಾ ಪರ ಪ್ರಚಾರ ಮಾಡಿಲ್ಲವೆಂದು ನರೇಂದ್ರಸ್ವಾಮಿ ಆಣೆ ಮಾಡಲಿ ಅಂತ ನರೇಂದ್ರಸ್ವಾಮಿಗೆ ಶಾಸಕ ಅನ್ನದಾನಿ ಪಂಥಾಹ್ವಾನ ಕೊಟ್ಟಿದ್ದಾರೆ.

ಮಾಜಿ ಶಾಸಕ ನರೇಂದ್ರಸ್ವಾಮಿ ಜೆಡಿಎಸ್‌ ಪರ ಕೆಲಸ ಮಾಡಲು ಇಷ್ಟಇರಲಿಲ್ಲ ಅಂತ ಹೇಳಿಕೆ ನೀಡಿದ್ದರು. “ಜೆಡಿಎಸ್ ಪರ  ಪ್ರಚಾರ ಮಾಡೋಕೆ ಇಷ್ಟವಿಲ್ಲ. ಮಾಡ್ಲಿಲ್ಲ ಅಂತಾ ಹೇಳಲಿ. ಅದನ್ನು ಬಿಟ್ಟು ತಟಸ್ಥವಾಗಿದ್ದೆ ಅಂತಾ ಹೇಳೋದು ಯಾಕೆ..? ಮೊದಲು ಹೋಗಿ ಮಲೆ ಮಹದೇಶ್ವರನ ಮೇಲೆ ಪ್ರಮಾಣ ಮಾಡಿ ಬನ್ನಿ. ನಂತರ ನಾನು ಹೋಗಿ ಪ್ರಮಾಣ ಮಾಡಿ ಬರ್ತೀನಿ. ಅಧಿಕಾರಕ್ಕಾಗಿ ಇಂತಹ ಸುಳ್ಳು ಹೇಳೋದು ಮೊದಲು ಬಿಡಿ” ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments