Home ರಾಜ್ಯ ಡಿಕೆಶಿರವರೇ ಮುಂಬೈಗೆ ಬಂದು ಸಮಯ ವ್ಯರ್ಥ ಮಾಡಬೇಡಿ- ನಾರಾಯಣ ಗೌಡ

ಡಿಕೆಶಿರವರೇ ಮುಂಬೈಗೆ ಬಂದು ಸಮಯ ವ್ಯರ್ಥ ಮಾಡಬೇಡಿ- ನಾರಾಯಣ ಗೌಡ

ಮುಂಬೈ : ನಮ್ಮ ರಾಜೀನಾಮೆ ನಿರ್ಧಾರ ಅಚಲ, ನಮ್ಮ ಮನವೊಲಿಕೆಗೆ ಪ್ರಯತ್ನ ಬೇಡ ಅಂತಾ ಪಟ್ಟು ಬಿಡದ ಅತೃಪ್ತರು ಡಿ ಕೆ ಶಿವಕುಮಾರ್​ಗೆ ನೇರ ಸಂದೇಶ ರವಾನಿಸಿದ್ದಾರೆ. ANI ಸುದ್ದಿ ಸಂಸ್ಥೆಗೆ ಅತೃಪ್ತ ಶಾಸಕ ನಾರಾಯಣ ಗೌಡ ಡಿ.ಕೆ ಶಿವಕುಮಾರ್ ಅವರೇ ಮುಂಬೈಗೆ ಬಂದು ನಿಮ್ಮ ಸಮಯ ವ್ಯರ್ಥ ಮಾಡಬೇಡಿ ಎಂದಿದ್ದಾರೆ. ಹಾಗೇ ಬೆಂಗಳೂರಿನಿಂದ ಡಿ.ಕೆ.ಶಿವಕುಮಾರ್ ಬಂದ ಹಿನ್ನೆಲೆ ಮುಂಬೈ ಪೊಲೀಸ್ ಕಮಿಷನರ್​ಗೆ ಅತೃಪ್ತರು ದೂರು ನೀಡಿದ್ದಾರೆ. ಸೂಕ್ತ ರಕ್ಷಣೆ ನೀಡುವಂತೆ ಪೊಲೀಸ್ ಕಮಿಷನರ್​ಗೆ ದೂರು ಕೊಟ್ಟಿದ್ದಾರೆ. ನಮಗೆ ಮಾತುಕತೆ ನಡೆಸಲು ಇಷ್ಟವಿಲ್ಲ ಎಂದಿದ್ದಾರೆ. ಯಾರ ಜೊತೆ ಮಾತಾಡಲು ಬಯಸುವುದಿಲ್ಲ ಎಂದ ನಾರಾಯಣ ಗೌಡ ಎಂದು ಖಡಕ್ ಆಗಿಯೇ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments