ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ದೇವಪುರದ ಬಳಿ ನಿರ್ಮಾಣವಾಗುತ್ತಿರುವ ನಾಲೆಯ ಕಾಮಾಗಾರಿಯಲ್ಲಿ ಇಂದು ಸುಮಾರು 300ಕ್ಕೂ ಹೆಚ್ಚು ಸ್ಥಳೀಯರಿಗೆ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಉದ್ಯೋಗ ಕಲ್ಪಿಸಲಾಯಿತು. ಇನ್ನುಈ ಯೋಜನೆಗೆ ಚಾಲನೆ ನೀಡಿದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ಕೂಲಿ ಕಾರ್ಮಿಕರ ಜೊತೆ ಕೈ ಜೋಡಿಸಿ ಕೆಲಸ ಮಾಡಿದ್ದು ವಿಷೇಶವಾಗಿತ್ತು. ತಮ್ಮ ಸ್ವಂತ ಖರ್ಚಿನಲ್ಲಿ 16 ಕಿ.ಲೋ ಮೀಟರ್ ಉದ್ದ ಹಾಗೂ ಸುಮಾರು 80 ಅಡಿ ಅಗಲದ ಈ ನಾಲೆಯನ್ನು ಸಿದ್ದಪಡಿಸುತ್ತಾ ಇರುವ ಶಾಸಕರ ಕಾಳಜಿ ನಿಜಕ್ಕೂ ಗ್ರೇಟ್.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on