Monday, August 15, 2022
Powertv Logo
Homeರಾಜ್ಯಮಾಜಿ ಶಾಸಕ ದತ್ತು ಹಕ್ಯಾಗೋಳ ನಿಧನ

ಮಾಜಿ ಶಾಸಕ ದತ್ತು ಹಕ್ಯಾಗೋಳ ನಿಧನ

ಚಿಕ್ಕೋಡಿಯ ಮಾಜಿ ಶಾಸಕ ದತ್ತು ಹಕ್ಯಾಗೋಳ ಶುಕ್ರವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಹೋಹುವಾಗ ಟ್ರಕ್ ಡಿಕ್ಕಿಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ಘಟನೆ ನಡೆದಿದ್ದು ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಲಾಗಿದೆ. ದತ್ತು ಹಕ್ಯಾಗೋಳರವರು 2004 ರಲ್ಲಿ ಚಿಕ್ಕೋಡಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments