Home ರಾಜ್ಯ ಮುಂಬೈನ ಐಷಾರಾಮಿ ಹೋಟೆಲ್​ನಲ್ಲಿ ಅತೃಪ್ತರ ವಾಸ್ತವ್ಯ.!

ಮುಂಬೈನ ಐಷಾರಾಮಿ ಹೋಟೆಲ್​ನಲ್ಲಿ ಅತೃಪ್ತರ ವಾಸ್ತವ್ಯ.!

ಮುಂಬೈ : ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ  10 ಜನ ಅತೃಪ್ತ ಶಾಸಕರು ಮುಂಬೈಗೆ ತೆರಳಿದ್ದು. ಇದೀಗ ಮುಂಬೈನ ಐಷಾರಾಮಿ ಸೋಫಿಟೆಲ್​ ಹೋಟೆಲ್​ನಲ್ಲಿ ತಮ್ಮ ವಾಸ್ತವ್ಯ ಹೂಡಿದ್ದಾರೆ.  ನಿನ್ನೆ ರಾತ್ರಿಯಿಂದಲೇ ಹೋಟೆಲ್​ನ 7ನೇ ಮಹಡಿಗೆ ಇತರರಿಗೆ ನಿರ್ಬಂಧ ವಿಧಿಸಲಾಗಿದೆ. ಸ್ಥಳೀಯ ಬಿಜೆಪಿ ನಾಯಕರ ಸೂಚನೆ ಮೇರೆಗೆ ಹೋಟೆಲ್​ನಲ್ಲಿ ಭಾರಿ ಭದ್ರತೆ ನೀಡಲಾಗಿದೆ. ಇನ್ನೂ ಗೇಟ್​ನಲ್ಲಿ ಪ್ರತಿಯೊಬ್ಬರಿಗೂ ತಪಾಸಣೆ ಮಾಡಿಯೇ ಹೋಟೆಲ್​ ಒಳಗೆ ಬಿಡಲಾಗುತ್ತಿದೆ.ಇನ್ನೂ ರಾಜೀನಾಮೆ ನೀಡಿರುವ ಮುನಿರತ್ನ, ಬೈರತಿ ಬಸವರಾಜು, ಸೋಮಶೇಖರ್  ಬೆಂಗಳೂರಿನಲ್ಲೇ ಇದ್ದಾರೆ.  

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments