Monday, May 23, 2022
Powertv Logo
Homeರಾಜ್ಯತ್ರಿವಳಿ ತಲಾಖ್ ಪಾಸ್: ಮೋದಿ ಏನಂದ್ರು ಗೊತ್ತಾ?

ತ್ರಿವಳಿ ತಲಾಖ್ ಪಾಸ್: ಮೋದಿ ಏನಂದ್ರು ಗೊತ್ತಾ?

ರಾಜ್ಯಸಭೆಯಲ್ಲೂ ತ್ರಿವಳಿ ತಲಾಖ್ ಮಸೂದೆ ಅಂಗೀಕಾರಗೊಂಡಿದ್ದು ರಾಷ್ಟ್ರಪತಿ ಅಂಕಿತ ಮಾತ್ರ ಬಾಕಿ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ಯುಗದ ಕ್ರೂರ ಪದ್ಧತಿ ಇಂದು ಅಂತ್ಯಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇಂದು ಇಡೀ ದೇಶಕ್ಕೆ ಐತಿಹಾಸಿಕ ದಿನ. ಲಕ್ಷಾಂತರ ಮುಸ್ಲಿಂ ತಾಯಂದಿರು ಮತ್ತು ಸಹೋದರಿಯರಿಗೆ ಘನತೆಯಿಂದ ಬದುಕುವ ಹಕ್ಕು ದೊರೆತಿದೆ. ಅತ್ಯಂತ ಪ್ರಾಚೀನ ಹಾಗೂ ಮಧ್ಯಯುಗದ ಸಂಸ್ಕೃತಿಯನ್ನು ಸಂಸತ್ ಅಮಾನ್ಯಗೊಂಡಿದೆ. ತ್ರಿವಳಿ ತಲಾಖ್ ನಿಷೇಧ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗುತ್ತದೆ ಎಂದು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲದೇ, ಈ ವೇಳೆ ಮಸೂದೆಯನ್ನು ಅಂಗೀಕರಿಸುವ ನಿಟ್ಟಿನಲ್ಲಿ ಸಹಕಾರ ನೀಡಿದ ಎಲ್ಲಾ ಸಂಸದರಿಗೆ ನನ್ನ ವಂದನೆಗಳು ಪ್ರಧಾನಿ ಮೋದಿ ಟ್ವಿಟ್ಟರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

17 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments