Home ದೇಶ-ವಿದೇಶ ವಿದೇಶದಿಂದ ಬಂದವರಿಗೆ 14 ದಿನ ಹೋಟೆಲ್ ಕ್ವಾರಂಟೈನ್ ಬದಲಾಗಿ 7 ದಿನಕ್ಕೆ ಇಳಿಕೆ

ವಿದೇಶದಿಂದ ಬಂದವರಿಗೆ 14 ದಿನ ಹೋಟೆಲ್ ಕ್ವಾರಂಟೈನ್ ಬದಲಾಗಿ 7 ದಿನಕ್ಕೆ ಇಳಿಕೆ

ನವದೆಹಲಿ: ವಿದೇಶಗಳಿಂದ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿತ್ತು. ಆದರೆ  ಈಗ ಕ್ವಾರಂಟೈನ್ ಅವಧಿಯನ್ನು 7 ದಿನಕ್ಕೆ ಇಳಿಸಲಾಗಿದೆ. ವಿದೇಶದಿಂದ ಬರುವವರು 14 ದಿನಗಳಿಗಾಗಿ ಹೋಟೆಲ್ ರೂಂಗಳನ್ನು ಮುಂಗಡವಾಗಿ ಕಾಯ್ದಿರಿಸಿ  ಹಣವನ್ನು ಪಾವತಿಸುತ್ತಿದ್ದರು. ಆದರೆ ಈಗ 14 ರಿಂದ 7 ದಿನಕ್ಕೆ ಇಳಿಸಿದ ಹಿನ್ನೆಲೆ ಇನ್ನುಳಿದ 7 ದಿನದ ಹಣವನ್ನು ವಾಪಾಸ್ ನೀಡಬೇಕೆಂದು ಕೇಂದ್ರ ಗೃಹ ಇಲಾಖೆ ಹೋಟೆಲ್​ಗಳಿಗೆ ಸೂಚನೆಯನ್ನು ನೀಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments