Home ಪವರ್ ಪಾಲಿಟಿಕ್ಸ್ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿರೋದು ಯಾರು ಗೊತ್ತಾ?

ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿರೋದು ಯಾರು ಗೊತ್ತಾ?

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಿದ್ದಾರೆ. ಇದು ಅವ್ರ ಚೊಚ್ಚಲ ಬಜೆಟ್. ದೇಶದ ಇತಿಹಾಸದಲ್ಲಿ ಬಜೆಟ್​ ಮಂಡಿಸಿರುವ ಎರಡನೇ ಮಹಿಳೆ ಅನ್ನೋ ಕೀರ್ತಿಗೂ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬಜೆಟ್ ಮಂಡಿಸಿದ್ದರು. ಅವರ ಬಳಿಕ ಕೇಂದ್ರ ಬಜೆಟ್ ಮಂಡಿಸಿದ ಮಹಿಳೆ ಅನ್ನೋ ಕೀರ್ತಿಗೆ ನಿರ್ಮಲಾ ಸೀತಾರಾಮನ್ ಭಾಜನರಾಗಿದ್ದಾರೆ. 

ಇನ್ನು ಭಾರತದಲ್ಲಿ ಅತೀ ಹೆಚ್ಚು ಬಾರಿ ಬಜೆಟ್​ ಮಂಡಿಸಿದ ಕೀರ್ತಿ ಮೊರಾರ್ಜಿ ದೇಸಾಯಿಯವರಿಗೆ ಸಲ್ಲುತ್ತದೆ. ಜವಾಹರ‌ಲಾಲ್  ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ದೇಸಾಯಿ ಅವರು 10 ಬಜೆಟ್​ಗಳನ್ನು ಮಂಡಿಸಿದ್ದರು..! ವಿಶೇಷವೆಂದರೆ, ದೇಸಾಯಿ ತಮ್ಮ ಹುಟ್ಟುಹಬ್ಬದಂದು ಎರಡು ಬಾರಿ ಬಜೆಟ್ ಮಂಡಿಸಿದ್ದರು. 1964 ಮತ್ತು 1968 ರ ಎರಡೂ ಬಜೆಟ್​ಗಳನ್ನು ಬಜೆಟ್​ ನಾಲ್ಕು ವರ್ಷಗಳಿಗೊಮ್ಮೆ ಬರುವ ಅವರ ಹುಟ್ಟುಹಬ್ಬ(29 ಫೆಬ್ರವರಿ)ದಿನದಂದು ಮಂಡಿಸಿದ್ದರು ಅನ್ನೋದನ್ನು ಈ ವೇಳೆ ಸ್ಮರಿಸಬಹುದು. 

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments