Home ಕ್ರೀಡೆ P.Cricket ವರ್ಲ್ಡ್​ಕಪ್​​ ಫೈನಲ್​​ನಲ್ಲಿ ಧೋನಿ ಬಾರಿಸಿದ್ದ ಸಿಕ್ಸರ್​ಗೆ ಅಪರೂಪದ ಗೌರವ..!

ವರ್ಲ್ಡ್​ಕಪ್​​ ಫೈನಲ್​​ನಲ್ಲಿ ಧೋನಿ ಬಾರಿಸಿದ್ದ ಸಿಕ್ಸರ್​ಗೆ ಅಪರೂಪದ ಗೌರವ..!

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಸರ್ ಸಿಡಿಸಿ ಅದೆಷ್ಟೋ ಮ್ಯಾಚ್​ಗಳನ್ನು ಭಾರತ ಗೆಲ್ಲುವಂತೆ ಮಾಡಿದ್ದಾರೆ.  ಅಂಥಾ ವಿನ್ನಿಂಗ್ ಸಿಕ್ಸರ್​ಗಳಲ್ಲಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ  2011ರ ವರ್ಲ್ಡ್​ ಕಪ್ ಫೈನಲ್​ನಲ್ಲಿ ಬಾರಿಸಿದ್ದ ಸಿಕ್ಸರ್ ಯಾರೂ ಮರೆಯಲಾಗಲ್ಲ. ಆ ಸಿಕ್ಸರೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಗೆದ್ದು ಬೀಗಿತ್ತು, ಆ ಮೂಲ ಚಾಂಪಿಯನ್ ಪಟ್ಟ ಅಲಂಕರಿಸಿತ್ತು!

ಧೋನಿ ಬಾರಿಸಿದ್ದ ಆ ಸಿಕ್ಸರ್​ಗೆ ಅಪರೂಪದ ಗೌರವ ಕೊಡಲು ಮುಂಬೈನ ವಾಂಖೆಡೆ ಸ್ಟೇಡಿಯಂ ಮುಂದಾಗಿದೆ! ಧೋನಿ ಇಂಟರ್ನ್ಯಾಷನಲ್ ಕ್ರಿಕೆಟ್​ಗೆ ನಿವೃತ್ತಿ ಪಡೆದ ಬೆನ್ನಲ್ಲೇ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ)ಯ ಅಪೆಕ್ಸ್​ ಕಮಿಟಿ ಸದಸ್ಯ ಅಜಿಂಕ್ಯ ನಾಯ್ಕ್​,, 2011ರ ವರ್ಲ್ಡ್​ಕಪ್​ ಫೈನಲ್​ನಲ್ಲಿ ಧೋನಿ ಬಾರಿಸಿದ್ದ ಸಿಕ್ಸರ್  ಬೀಳುತ್ತಿದ್ದ ಆಸನವನ್ನು ಗುರುತಿಸಿ, ಅದಕ್ಕೆ ಧೋನಿ ಹೆಸರನ್ನಿಡುವ ಕುರಿತು ಪ್ರಸ್ತಾಪಿಸಿದ್ದು, ಎಂಸಿಎ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬರಲಿದೆ ಅಂತ ವರದಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments