ದೋಸ್ತಿಯ ಮತ್ತೆ ಮೂರು ವಿಕೆಟ್ ಪತನ..!

0
89

ಬೆಂಗಳೂರು: ದೋಸ್ತಿ ಸರ್ಕಾರದ ಮತ್ತೆ ಮೂರು ಶಾಸಕರು ರಾಜೀನಾಮೆ ನೀಡಿದ್ದಾರೆ. ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್​,  ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್, ಖಾನಪುರ ಶಾಸಕಿ ಅಂಜಲಿ ನಿಂಬಾಳ್ಕರ್  ಸ್ಪೀಕರ್​ ಗೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.  ಇದೀಗ ಒಟ್ಟು 17 ಜನ ಶಾಸಕರು ರಾಜೀನಾಮೆ ನೀಡಿದಂತಾಗಿದೆ. 224 ಸದಸ್ಯರ ರಾಜ್ಯ ವಿಧಾನಸಭೆಯ ಸಂಖ್ಯಾಬಲ ಇದೀಗ 207ಕ್ಕೆ ಕುಸಿದಿದೆ. 

LEAVE A REPLY

Please enter your comment!
Please enter your name here