Home ರಾಜ್ಯ ಕೊವಿಡ್ ಸೆಂಟರ್​​ನಲ್ಲಿ ಸೋಂಕಿತರಿಗೆ ಮ್ಯೂಸಿಕಲ್ ಥೆರಪಿ !

ಕೊವಿಡ್ ಸೆಂಟರ್​​ನಲ್ಲಿ ಸೋಂಕಿತರಿಗೆ ಮ್ಯೂಸಿಕಲ್ ಥೆರಪಿ !

ಬಳ್ಳಾರಿ : ಕೊವಿಡ್ ಸೋಂಕಿತರಿಗೆ ಜಿಲ್ಲೆಯಲ್ಲಿ ವಿಶಿಷ್ಟವಾಗಿ ಮ್ಯೂಸಿಕಲ್ ಥೆರಪಿ ಮಾಡಲಾಗ್ತಿದೆ.  ಜಿಲ್ಲೆಯ ಟ್ರಾಮಾ ಕೇರ್ ಸೆಂಟರ್ ನಲ್ಲಿ ಸೋಂಕಿತರು ಹಾಡಿಗೆ ಹೆಜ್ಜೆ ಹಾಕುವ ವಿಡಿಯೋಗಳನ್ನು ಸ್ವತಃ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಹಂಚಿಕೊಂಡಿದ್ದಾರೆ.

ಸೋಂಕಿತರಿಗೆ ದೈಹಿಕ ಚಿಕಿತ್ಸೆಯ ಜೊತೆಗೆ ಮಾನಸಿಕ ಚಿಕಿತ್ಸೆಯ ಅಗತ್ಯ ಸಹ ಇದ್ದು, ಕೊರೋನಾ ಸೋಂಕಿತರಿಗೆ ಹಾಡು ಹಸೆಯ ಮೂಲಕ ಹೊಸ ಹುಮ್ಮಸ್ಸು ನೀಡಲು ಆರೋಗ್ಯಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಯೋಗ, ಧ್ಯಾನ ಸಂಗೀತದ ಮೂಲಕ ರೋಗಿಗಳಿಗೆ ಒತ್ತಡ ನಿವಾರಿಸುವ ಕಲೆ ಕಲಿಸಿಕೊಡಲಾಗುತ್ತಿದೆ. ಜಿಲ್ಲಾ ಆಡಳಿತ ಮತ್ತು ಆರೋಗ್ಯ ಇಲಾಖೆ ಈ ಪ್ರಯತ್ನಕ್ಕೆ ಜನರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

– ಅರುಣ್ ನವಲಿ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments