Home ರಾಜ್ಯ ಕೆ.ಜಿ ಹಳ್ಳಿ ಗಲಭೆ : SDPI ಮುಖಂಡ ಮುಜಾಮಿಲ್ ಪಾಷಾ ಅರೆಸ್ಟ್

ಕೆ.ಜಿ ಹಳ್ಳಿ ಗಲಭೆ : SDPI ಮುಖಂಡ ಮುಜಾಮಿಲ್ ಪಾಷಾ ಅರೆಸ್ಟ್

ಬೆಂಗಳೂರು : ಕೆ.ಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಮುಜಾಮಿಲ್ ಪಾಷಾ ಅವರನ್ನು ಬಂಧಿಸಲಾಗಿದೆ.

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ; ಹೊತ್ತಿ ಉರಿದ  ಬೆಂಗಳೂರಿನ ಕೆ.ಜಿ ಹಳ್ಳಿ , ಡಿ.ಜೆ ಹಳ್ಳಿ..!

SDPI ಮುಖಂಡ ಮುಜಾಮಿಲ್ ಪಾಷಾ  ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಬಗ್ಗೆ ಆರೋಪಿ ನವೀನ್ ವಿರುದ್ಧ ಮುಜಾಮಿಲ್ ಪಾಷಾ ದೂರು ದಾಖಲಿಸಿದ್ದರು. ಅಲ್ಲದೆ ನಿನ್ನೆಯ ಗಲಭೆಯಲ್ಲಿ ಮುಂಚೂಣಿಯಲ್ಲಿದ್ದರು. ಗಲಭೆಗೆ ಕುಮ್ಮಕ್ಕು ನೀಡಿದ್ದು ಕೂಡ ಅವರೇ ಎಂದು ಹೇಳಲಾಗಿದೆ.

 ಘಟನೆ  ಕುರಿತ ಸಂಪೂರ್ಣ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ 

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments