Home ರಾಜ್ಯ ಕಸದ ರಾಶಿಯಲ್ಲಿ ಪಿಪಿಇ ಕಿಟ್​ಗಳು ; ಸ್ಥಳೀಯರಲ್ಲಿ ಆತಂಕ..!

ಕಸದ ರಾಶಿಯಲ್ಲಿ ಪಿಪಿಇ ಕಿಟ್​ಗಳು ; ಸ್ಥಳೀಯರಲ್ಲಿ ಆತಂಕ..!

ಮೈಸೂರು : ಜಿಲ್ಲಾಡಳಿತ ಎಷ್ಟೇ ಮನವಿ ಮಾಡುತ್ತಿದ್ದರೂ ಕೆಲವರಿಗೆ ಇನ್ನೂ ಬುದ್ಧಿ ಬಂದಿಲ್ಲ. ಪಿಪಿಇ ಕಿಟ್​​ಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಸಾರ್ವಜನಿಕರಿಗೆ ಆತಂಕವನ್ನುಂಟು ಮಾಡುತ್ತಲೇ ಇದ್ದಾರೆ. 

ಮೈಸೂರಿನಲ್ಲಿ ಆಗಾಗ ಇಂತಹ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇಂದು ಸಹ
ಮೈಸೂರಿನ ಬಸವೇಶ್ವರ ಮುಖ್ಯ ರಸ್ತೆಯ ಕಸದ ರಾಶಿಯಲ್ಲಿ ಪಿಪಿಇ ಕಿಟ್ ಗಳು ಪತ್ತೆಯಾಗಿವೆ.
ಕವರ್ ಗಳಲ್ಲಿ ಗಂಟು ಕಟ್ಟಿ ಕಸದ ರಾಶಿಯಲ್ಲಿ ಬಿಸಾಡಲಾಗಿದೆ. ಬೆಂಕಿ ಹಚ್ಚಿ ಸುಟ್ಟುಹಾಕಲು ವ್ಯರ್ಥ ಪ್ರಯತ್ನ ನಡೆದಿದೆ. ಬೀದಿ ನಾಯಿಗಳು ಕಿತ್ತು ಎಳೆದಾಡಿರುವ ಪರಿಣಾಮ ಕಿಟ್ ಗಳು ಚೆಲ್ಲಾಪಿಲ್ಲಿಯಾಗಿವೆ. 
ಬೇಜವಾಬ್ದಾರಿ ವರ್ತನೆಗೆ ಸ್ಥಳೀಯರಲ್ಲಿ ಆಕ್ರೋಷ ವ್ಯಕ್ತವಾಗಿದೆ. ಕೂಡಲೇ ಕಿಟ್ ಗಳನ್ನ ತೆರುವುಗೊಳಿಸುವಂತೆ ಆಗ್ರಹಿಸಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments