Home ರಾಜ್ಯ ಜನವರಿ 2ರಂದು ಸಿದ್ದಗಂಗಾ ಮಠಕ್ಕೆ ನರೇಂದ್ರ ಮೋದಿ

ಜನವರಿ 2ರಂದು ಸಿದ್ದಗಂಗಾ ಮಠಕ್ಕೆ ನರೇಂದ್ರ ಮೋದಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಹೊಸ ವರ್ಷದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಜನವರಿ 2ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿ, ಬಳಿಕ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವರು. ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯ ಗದ್ದುಗೆಗೆ ನಮಿಸಿಮ, ನಂತರ ಮಕ್ಕಳ ಜೊತೆ ಸಂವಾದವನ್ನು ನಡೆಸುತ್ತಾರೆ.  ಬಳಿಕ ರೈತರ ಸಮಾವೇಶನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತುಮಕೂರು ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿರುವ ಮೋದಿ ನಗರದಲ್ಲಿ ನಡೆಯಲಿರುವ ಡಿಆರ್​ಡಿಓ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ರಾತ್ರಿ ರಾಜಭವನದಲ್ಲಿ ಉಳಿದುಕೊಳ್ಳಲಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments