Home ರಾಜ್ಯ ಬೆಂಗಳೂರು ಎನ್​ಸಿಬಿ ದಾಳಿ - 27 ಕೆಜಿ ಕೆಟಮಿನ್ ಡ್ರಗ್ಸ್ ವಶಕ್ಕೆ

ಎನ್​ಸಿಬಿ ದಾಳಿ – 27 ಕೆಜಿ ಕೆಟಮಿನ್ ಡ್ರಗ್ಸ್ ವಶಕ್ಕೆ

ಬೆಂಗಳೂರು: ನಗರದ ಮನೆಯೊಂದರ ಮೇಲೆ ಎನ್​ಸಿಬಿ ದಾಳಿ ನಡೆಸಿದ್ದು 27 ಕೆಜಿ ಕೆಟಮಿನ್ ಡ್ರಗ್ಸ್ ವಶಪಡಿಸಿದೆ. ಹೆಮ್ಮಿಗೆಪುರದ ರುಫ್ಲೆಕ್ಸ್​ ಲೇಔಟ್​ನಲ್ಲಿರುವ ಮನೆಗೆ ಎನ್​ಸಿಬಿ ದಾಳಿ ನಡೆಸಿದ ಸಂದರ್ಭ ಅಡುಗೆ ಮನೆಯಲ್ಲಿಟ್ಟಿದ್ದ 27 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ಡ್ರಗ್ಸ್​ ವಾಸನೆ ಬಾರದಂತೆ ಪ್ರತ್ಯೇಕ ಫ್ಯಾನ್ ಅಳವಡಿಸಿ ಇಡಲಾಗಿತ್ತು. ಸತತ 6 ಗಂಟೆಗಳ ಎನ್​ಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆದ ಮನೆಯಲ್ಲಿ ಮಂಗಳೂರು ಮೂಲದ ಕುಟುಂಬ ನೆಲೆಸಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments