Home ದೇಶ-ವಿದೇಶ ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್..!

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್..!

ಬೀಜಿಂಗ್ :  ಚೀನಾದ ವುಹಾನ್​​ ನಗರದಲ್ಲಿ ಮೊದಲು ಕಾಣಿಸಿಕೊಂಡಿದ್ದ ಕೊರೋನಾ ವೈರಸ್ ಇಂದು ಇಡೀ ಜಗತ್ತನ್ನು ಕಾಡುತ್ತಿದೆ. ಭಾರತ ಸೇರಿದಂತೆ ವಿಶ್ವದಲ್ಲಿ ಕೊರೋನಾ ಜನ-ಜೀವನವನ್ನು ಹೈರಾಣಾಗಿಸಿದೆ. ಇದೀಗ ಅದೇ ಚೀನಾದಲ್ಲಿ ಮತ್ತೊಂದು ವೈರಸ್ ಕಾಣಿಸಿಕೊಂಡಿದೆ.

ತೀವ್ರ ಜ್ವರದ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್​​ ಬುನ್ಯಾವೈರಸ್ (Severe Fever with Thrombocytopenia Syndrome Bunyavirus) ( SFTSV) ಎಂದು ಹೊಸ ವೈರಸ್​​ ಅನ್ನು ಗುರುತಿಸಲಾಗಿದ್ದು, ಈಗಾಗಲೇ 60 ಮಂದಿಗೆ ತಗಲಿದೆ. 7 ಮಂದಿ ಈ ವೈರಸ್​ಗೆ ಬಲಿಯಾಗಿದ್ದಾರೆಂದು ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಕೀಟಗಳ ಕಡಿತದಿಂದ ವೈರಸ್ ಹರಡುತ್ತದೆ ಎನ್ನಲಾಗಿದ್ದು, ಕಳೆದ ಆರು ತಿಂಗಳಲ್ಲಿ ಪೂರ್ವ ಚೀನಾದ ಜಿಯಾಂಗ್ಸು ಪ್ರದೇಶದ 37 ಮಂದಿಯಲ್ಲಿ SFTSV ವೈರಸ್ ಪತ್ತೆಯಾಗಿತ್ತು. ಇತ್ತೀಚಿಗೆ ಪೂರ್ವ ಚೀನಾದ ಅಂಹ್ಯೂ ಪ್ರದೇಶದಲ್ಲಿ 23 ಮಂದಿಗೆ ಈ ವೈರಸ್ ತಗುಲಿರುವುದು ದೃಢಪಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments