Home ರಾಜ್ಯ ಅಧಿಕಾರ ಹಸ್ತಾಂತರದ ವೇಳೆ ಭಾವುಕರಾದ ಭಾಸ್ಕರ್ ರಾವ್ ..!

ಅಧಿಕಾರ ಹಸ್ತಾಂತರದ ವೇಳೆ ಭಾವುಕರಾದ ಭಾಸ್ಕರ್ ರಾವ್ ..!

ಬೆಂಗಳೂರು :  ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್​ ಕಮಲ್ ಪಂತ್​ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಅಧಿಕಾರ ಹಸ್ತಾಂತರದ ವೇಳೆ ಭಾಸ್ಕರ್ ರಾವ್ ಭಾವುಕರಾದರು. ನನ್ನ ಸ್ನೇಹಿತ ಕಮಿಷನರ್ ಆಗಿರುವುದು ಖುಷಿಯಾಗಿದೆ ಎಂದು ಹೇಳಿದರು.

ಅಧಿಕಾರ ಸ್ವೀಕರಿಸಿದ ಕಮಲ್ ಪಂತ್, `ನಾನು ನನ್ನ ಶಕ್ತಿಮೀರಿ ಕರ್ತವ್ಯ ನಿರ್ವಹಿಸುತ್ತೇನೆ. ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತೇನೆ’’ ಅಂತ ವಿಶ್ವಾಸದ ನುಡಿಗಳನ್ನಾಡಿದರು.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments