Home ಕ್ರೀಡೆ P.Cricket ಎರಡನೇ `ಟೆಸ್ಟ್​​'ನಲ್ಲೂ ಕೊಹ್ಲಿ ಪಡೆ ಫೇಲ್ - ನ್ಯೂಜಿಲೆಂಡ್​ ಪಾಲಿಗೆ ಸರಣಿ

ಎರಡನೇ `ಟೆಸ್ಟ್​​’ನಲ್ಲೂ ಕೊಹ್ಲಿ ಪಡೆ ಫೇಲ್ – ನ್ಯೂಜಿಲೆಂಡ್​ ಪಾಲಿಗೆ ಸರಣಿ

ಅತಿಥೇಯ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಕ್ಲೀನ್​​ ಸ್ವೀಪ್ ಮಾಡಿ ಬೀಗಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ, ಏಕದಿನ ಸರಣಿಯಲ್ಲಿ ಮುಗ್ಗರಿಸಿತ್ತು. ಇದೀಗ ಟೆಸ್ಟ್​ ಸರಣಿಯಲ್ಲೂ ಸೋಲನುಭವಿಸಿದೆ.
ಶನಿವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪೃಥ್ವಿ ಶಾ (54), ಚೇತೇಶ್ವರ ಪೂಜಾರ (54) ಮತ್ತು ಹನುಮ ವಿಹಾರಿ (55) ಸುಧಾರಿತ ಆಟದ ಹೊರತಾಗಿ ಉಳಿದವರ ವೈಫಲ್ಯದಿಂದ ಕೇವಲ 242ರನ್​​ಗಳಿಗೆ ಆಲ್​ಔಟ್ ಆಯಿತು. ಬಳಿಕ ನ್ಯೂಜಿಲೆಂಡ್ ಕೇವಲ 235ರನ್​ಗಳಿಗೆ ಸರ್ವಪತನ ಕಂಡಿತು. 7ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಬ್ಯಾಟಿಂಗ್ ಆರಂಭಿಸದ ಭಾರತ 124ರನ್​ಗಳಿಗೆ ಆಲ್​ಔಟ್ ಆಯಿತು. 131ರನ್​ಗಳ ಸುಲಭ ಗುರಿಯನ್ನು ನ್ಯೂಜಿಲೆಂಡ್​​ 36 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು. ಇದರೊಂದಿಗೆ ಎರಡು ಪಂದ್ಯಗಳ ಟೆಸ್ಟ್​ ಸರಣಿಯನ್ನು ನ್ಯೂಜಿಲೆಂಡ್ ತನ್ನದಾಗಿಸಿಕೊಂಡಿತು. 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments