ವೆಲ್ಲಿಂಗ್ಟನ್ : ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಮ್ಯಾಚ್ಗೆ ವೆಲ್ಲಿಂಗ್ಟನ್ ನ ಸ್ಕೈ ಸ್ಟೇಡಿಯಂ ಸಿದ್ಧವಾಗಿದ್ದು, ಟಾಸ್ ಗೆದ್ದ ಕಿವೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
5 ಮ್ಯಾಚ್ಗಳ ಸರಣಿಯಲ್ಲಿ ಈಗಾಲೇ ಸತತ ಮೂರು ಮ್ಯಾಚ್ಗಳನ್ನು ಗೆದ್ದು ಸರಣಿ ವಶ ಪಡಿಸಿಕೊಂಡಿರೋ ವಿರಾಟ್ ಕೊಹ್ಲಿ ಪಡೆ ಈ ಪಂದ್ಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಕಳೆದ ಮ್ಯಾಚ್ ಹೀರೋ ರೋಹಿತ್ ಶರ್ಮಾ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಸಂಜು ಸಾಮ್ಸನ್ ಸ್ಥಾನ ಪಡೆದಿದ್ದು, ಕನ್ನಡಿಗ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಅದೇರೀತಿ ಆಲ್ರೌಂಡರ್ ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುತ್ತಿದ್ದಾರೆ. ಶಮಿ ಕೂಡ ವಿಶ್ರಾಂತಿ ಪಡೆದಿದಿದ್ದಾರೆ.
ಭಾರತ ತಂಡ (ಪ್ಲೇಯಿಂಗ್ -XI) : ಸಂಜು ಸ್ಯಾಮ್ಸನ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್) , ವಿರಾಟ್ ಕೊಹ್ಲಿ (ಕ್ಯಾಪ್ಟನ್ ), ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಶಿವಂದ ದುಬೆ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ.
ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ; ಟೀಮ್ ಇಂಡಿಯಾದಲ್ಲಿ ಮಹತ್ತರ ಬದಲಾವಣೆ..!
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on