ಮೌಂಟ್ ಮಾಂಗ್ನುಯಿ : ನ್ಯೂಜಿಲೆಂಡ್ ವಿರುದ್ಧದ 5ನೇ ಹಾಗೂ ಕೊನೆಯ ಟಿ20 ಮ್ಯಾಚ್ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕ್ಯಾಪ್ಟನ್ ಕೊಹ್ಲಿ ವಿಶ್ರಾಂತಿ ಬಯಸಿದ್ದು, ಅವರ ಅನುಪಸ್ಥಿತಿಯಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಅತ್ತ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟೀಮ್ ಸೌಥಿ ನ್ಯೂಜಿಲೆಂಡ್ ತಂಡದ ಸಾರಥ್ಯವಹಿಸಿದ್ದಾರೆ.
ಇನ್ನುಳಿದಂತೆ ಕನ್ನಡಿಗ ಕೆ.ಎಲ್ ರಾಹುಲ್, ಸಂಜು ಸಾಮ್ಸನ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಶಿವಂದುಬೆ. ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಯುಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ ಭಾರತದ ಆಡುವ 11ರ ಬಳಗದಲ್ಲಿದ್ದಾರೆ. ಈಗಾಗಲೇ 4 ಮ್ಯಾಚ್ಗಳನ್ನು ಗೆದ್ದಿರೋ ಭಾರತ ಈ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡೋ ಉತ್ಸಾಹದಲ್ಲಿದೆ.
ರೋಹಿತ್ ನಾಯಕತ್ವದಲ್ಲಿ ಭಾರತ ಕಣಕ್ಕೆ – ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on