ಮೌಂಟ್ ಮಾಂಗ್ನುಯಿ : ಅತಿಥೇಯ ನ್ಯೂಜಿಲೆಂಡ್ ವಿರುದ್ಧ 5ನೇ ಹಾಗೂ ಕೊನೆಯ ಟಿ20 ಮ್ಯಾಚ್ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡೋ ಗುರಿಯನ್ನು ಹೊಂದಿದೆ.
ಮೌಂಟ್ ಮಾಂಗ್ನುಯಿಯಲ್ಲಿ ಇಂದು ನಡೆಯಲಿರೋ ಪಂದ್ಯ ನ್ಯೂಜಿಲೆಂಡ್ಗೆ ಪ್ರತಿಷ್ಠೆಯ ಪಂದ್ಯವಾಗಿದೆ. ಈಗಾಗಲೇ ಸರಣಿ ಸೋತಿರೋ ಕಿವೀಸ್ ಪಡೆ ಕೊನೆಯ ಮ್ಯಾಚನ್ನಾದರೂ ಗೆದ್ದು ಮುಖಭಂಗವನ್ನು ಕಮ್ಮಿ ಮಾಡಿಕೊಳ್ಳೋ ಒತ್ತಡದಲ್ಲಿದೆ. ಮೊದಲೆರಡು ಮ್ಯಾಚ್ಗಳಲ್ಲಿ ಅಧಿಕಾರಯುತ ಗೆಲುವು ಪಡೆದ ಭಾರತ, ಮೂರು ಮತ್ತು ನಾಲ್ಕನೇ ಪಂದ್ಯದಲ್ಲಿ ಸೂಪರ್ ಗೆಲುವು ಪಡೆದಿದೆ.
ರೋಹಿತ್ ನಾಯಕ? : ಇನ್ನು ಸರಣಿ ಗೆದ್ದಿರೋದ್ರಿಂದ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಅವರ ಬದಲು ಸಂಜು ಸಾಮ್ಸನ್ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ರು. ಇಂದಿನ ಪಂದ್ಯದಲ್ಲಿ ಕ್ಯಾಪ್ಟನ್ ಕೊಹ್ಲಿ ವಿಶ್ರಾಂತಿ ಬಯಸಿದರೆ, ರೋಹಿತ್ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತಕ್ಕೆ ಕ್ಲೀನ್ ಸ್ವೀಪ್ ಗುರಿ
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on