Tuesday, September 27, 2022
Powertv Logo
Homeಕ್ರೀಡೆಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ಆಂಕ್ಲೆಂಡ್: ಟಿ20 ಎರಡನೇ ಪಂದ್ಯದಲ್ಲಿ ಭಾರತ -ನ್ಯೂಜಿಲೆಂಡ್  ಮತ್ತೊಮ್ಮೆ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ-ಕಿವೀಸ್ ತಮ್ಮ ತಂಡಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳದೆ ಮೊದಲ ಪಂದ್ಯದಲ್ಲಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಇನ್ನು ಮೊದಲ ಪಂದ್ಯದಲ್ಲಿ ಗೆದ್ದ ಭಾರತ ಈ ಬಾರಿಯೂ ಜಯಭೇರಿ ಬಾರಿಸಿ ಗೆಲುವಿನ ಅಂತರವನ್ನು 2-0 ಗೆ ಏರಿಸುವ ಉತ್ಸಾಹದಲ್ಲಿದೆ.

ಪ್ರಥಮ ಟಿ20 ಪಂದ್ಯದಲ್ಲಿ ಕಿವೀಸ್ ಮೊದಲು ಬ್ಯಾಟಿಂಗ್ ಮಾಡಿ 6 ವಿಕೆಟ್ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿದರೂ, ಈ ಬಾರಿ ಕಿವೀಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments