Monday, May 23, 2022
Powertv Logo
Homeಸಿನಿಮಾಹುಟ್ಟುಹಬ್ಬದ ದಿನ 'ಯದುವೀರ' ನಾದ ನಿಖಿಲ್

ಹುಟ್ಟುಹಬ್ಬದ ದಿನ ‘ಯದುವೀರ’ ನಾದ ನಿಖಿಲ್

ಬೆಂಗಳೂರು: ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರ ಹೊಸ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದೆ. ಇಂದು ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ. ಈ ವಿಶೇಷ ಸಂದರ್ಭದಲ್ಲಿ ನಿಖಿಲ್ ನಟನೆಯ ಹೊಸ ಸಿನಿಮಾದ ಹೆಸರನ್ನು ಘೋಷಿಸಲಾಗಿದೆ.

ಮಂಜು ಅಥರ್ವ ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ನಿಖಿಲ್ ನಟಿಸುತ್ತಿದ್ದು, ಸಿನಿಮಾದ ಹೆಸರು ಯದುವೀರ. ಸಿನಿಮಾವನ್ನು ಕೆವಿಎನ್ ಬ್ಯಾನರ್ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರಿತ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಸಹ ಇಂದು ಬಿಡುಗಡೆ ಆಗಿದೆ.

- Advertisment -

Most Popular

Recent Comments