Home ರಾಜ್ಯ ಶಾರದಾಂಬೆಯ ಆಶೀರ್ವಾದ ನನ್ನ ಮೇಲಿದೆ : ನಿಖಿಲ್

ಶಾರದಾಂಬೆಯ ಆಶೀರ್ವಾದ ನನ್ನ ಮೇಲಿದೆ : ನಿಖಿಲ್

ಶೃಂಗೇರಿ : ಶಾರದಾಂಬೆಯ ಆಶೀರ್ವಾದ ನನ್ನ ಮೇಲಿದೆ. ರಿಸೆಲ್ಟ್​ ನನ್ನ ಪರವಾಗಿಯೇ ಬರುತ್ತೆ ಅಂತ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ”ಫಲಿತಾಂಶ ನನ್ನ ಪರವಾಗಿ ಬರುತ್ತೆ ಅನ್ನೋ ವಿಶ್ವಾಸವಿದೆ. ಈ ಹಿನ್ನೆಲೆ ಶಾರದಾಂಬೆಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ನಾನು ಯಾವುದೇ ಸಮೀಕ್ಷೆಗಳನ್ನು ಪರಿಗಣಿಸುವುದಿಲ್ಲ. 2004ರಲ್ಲಿ 2 ಸೀಟ್ ಜೆಡಿಎಸ್​​ಗೆ ಬರುತ್ತದೆಂದು ಸಮೀಕ್ಷೆಗಳು ಹೇಳಿದ್ದವು. ಆಗ 58 ಸ್ಥಾನಗಳನ್ನು ಜೆಡಿಎಸ್ ಪಡೆದಿತ್ತು. 4 ಸಂಸ್ಥೆಗಳು ನನ್ನ ಪರವಾಗಿ , 6 ಸಂಸ್ಥೆಗಳು ವಿರೋಧವಾಗಿ ಸಮೀಕ್ಷೆ ವರದಿ ನೀಡಿವೆ. ಶಾರದಾಂಬೆಯ ಆಶೀರ್ವಾದ ಇದ್ದು, ನಾನು ಗೆಲ್ಲುತ್ತೇನೆ ಅಂತ ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments