Home ರಾಜ್ಯ ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ. 

ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ. ಎಂದು ನಿಖಿಲ್ ಕುಮಾರ್ ಸ್ವಾಮಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments