Home ದೇಶ-ವಿದೇಶ ಸ್ಯಾನಿಟೈಸರ್​ ಕುಡಿದು 9 ಮಂದಿ ಸಾವು

ಸ್ಯಾನಿಟೈಸರ್​ ಕುಡಿದು 9 ಮಂದಿ ಸಾವು

 ಸ್ಯಾನಿಟೈಸರ್ ಕುಡಿದು 9 ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೆಡು ಪಟ್ಟಣದಲ್ಲಿ ನಡೆದಿದೆ.

ಬಾರ್​ಗಳು ಬಂದ್​ ಆಗಿರುವ ಹಿನ್ನೆಲೆಯಲ್ಲಿ ಕಳೆದ 10 ದಿನಗಳಿಂದ ನೀರು ಮತ್ತು ಜ್ಯೂಸ್​ನಲ್ಲಿ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿಯುತ್ತಿದ್ದರು. ಇಂದು ಓವರ್​ ಡೋಸ್ ಆಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟವರಲ್ಲಿ 3 ಮಂದಿ ಭಿಕ್ಷುಕರು ಮತ್ತು ಉಳಿದವರು ಸ್ಥಳೀಯ ಸ್ಲಂ ನಿವಾಸಿಗಳು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments