ನವದೆಹಲಿ : 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಕ್ಷಮಾದಾನ ಕೋರಿ ಅತ್ಯಾಚಾರಿ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಹಿಂದಿನ ಆದೇಶದಲ್ಲಿ ಯಾವುದೇ ಲೋಪ ದೋಷ ಕಂಡು ಬಂದಿಲ್ಲ ಎಂದಿರುವ ಸುಪ್ರೀಂ ಅಪರಾಧಿಗಳಿಗೆ ಮರದಂಡನೆ ಖಾತ್ರಿ ಪಡಿಸಿದ್ದು, ಅಕ್ಷಯ್ ಠಾಕೂರ್, ಮುಕೇಶ್, ವಿನಯ್ ಮತ್ತು ಪವನ್ ಎಂಬ ನಾಲ್ಕು ಅಪರಾಧಿಗಳು ಗಲ್ಲಿಗೇರುವುದು ಪಕ್ಕಾ ಆಗಿದೆ. ಒಟ್ಟು 6 ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾನೆ.
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on