Saturday, May 28, 2022
Powertv Logo
Homeದೇಶನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಮತ್ತೆ ಮುಂದೂಡಿಕೆ

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಮತ್ತೆ ಮುಂದೂಡಿಕೆ

ನವದೆಹಲಿ: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಮತ್ತೆ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕ ಇನ್ನೂ ನಿಗದಿಯಾಗಿಲ್ಲ.

 ಅಪರಾಧಿಗಳಾದ ಮುಖೇಶ್ (32)  ಪವನ್​ ಗುಪ್ತಾ(25) ವಿನಯ್​ ಶರ್ಮ (26) ಮತ್ತು ಅಕ್ಷಯ್​ ಕುಮಾರ್​ಸಿಂಗ್(31)  ಅವರಿಗೆ ಫೆಬ್ರವರಿ 1ರಂದು ಶಿಕ್ಷೆಗೆ ಗುರಿಪಡಿಸಲಾಗಿತ್ತು.  ಆದರೆ ಸದ್ಯ ದೆಹಲಿಯ ಪಟಿಯಾಲ ಕೋರ್ಟ್​ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಒಟ್ಟು 6 ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್​ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾನೆ.

14 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments