Home ದೇಶ-ವಿದೇಶ ಐಪಿಎಲ್‌ ಟ್ರೋಫಿಗೆ ನೀತಾ ಅಂಬಾನಿ ಪೂಜೆ..!

ಐಪಿಎಲ್‌ ಟ್ರೋಫಿಗೆ ನೀತಾ ಅಂಬಾನಿ ಪೂಜೆ..!

ಮುಂಬೈ: ನಗರದ ಮುಂಬೈನ ಸಿದ್ಧಿ ವಿನಾಯಕ ದೇವಾಲಯದಲ್ಲಿ ನೀತಾ ಅಂಬಾನಿ ಐಪಿಎಲ್​ ಟ್ರೋಫಿಗೆ ಪೂಜೆ ಸಲ್ಲಿಸಿದ್ದಾರೆ. ರಿಲಯನ್ಸ್​ ಇಂಡಸ್ಟ್ರೀಸ್​ ಮುಖ್ಯಸ್ಥ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ ಐಪಿಎಲ್​ ಟ್ರೋಫಿಯೊಂದಿಗೆ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಟ್ರೋಫಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ನೆರೆದಿದ್ದರು.

ಮುಂಬೈ ಇಂಡಿಯನ್ಸ್‌ ತಂಡದ ಮಾಲೀಕರಾಗಿರುವ ನೀತ ಅಂಬಾನಿ ಐಪಿಎಲ್‌ ಟ್ರೋಫಿಯನ್ನ ಕಳಶ ರೀತಿ ಎತ್ತಿಕೊಂಡಿದ್ದರು. ಮನೆಯಲ್ಲಿಯೂ ಐಪಿಎಲ್‌ ಟ್ರೋಫಿಗೆ ನೀತಾ ಅಂಬಾನಿ ಪೂಜೆ ಸಲ್ಲಿಸಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ಮಣಿಸಿ ಚಾಂಪಿಯನ್‌ ಆಗಿದ್ದ ಎಂಐ ಫೈನಲ್‌ ಪಂದ್ಯದಲ್ಲಿ 1 ರನ್‌ ಅಂತರದಿಂದ ರೋಚಕ ಗೆಲುವು ಸಾಧಿಸಿತ್ತು. ಹೈದರಾಬಾದ್‌ನಲ್ಲಿ ಐಪಿಎಲ್‌ ಫೈನಲ್ ಪಂದ್ಯ ನಡೆದಿತ್ತು.

 

View this post on Instagram

Blessed #nitaambani 🙏🙏🙏

A post shared by Viral Bhayani (@viralbhayani) on

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments