Home ರಾಜ್ಯ ಬೆಂಗಳೂರು ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ ಸರ್ಕಾರವೇ ಕೋವಿಡ್ ಸಮಯದಲ್ಲಿ ಯಾವುದೇ ಪರೀಕ್ಷೆಗಳನ್ನು ಭೌತಿಕವಾಗಿ ನಡೆಸಬಾರದೆಂದು ಆದೇಶಿಸಿದೆ. ಆದರೆ ಕಾನೂನು ವಿವಿ ಈಗಾಗಲೇ ಹಿಂದಿನ ಸೆಮಿಸ್ಟರ್ ಮುಗಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನೆಡೆಸಲು ಮುಂದಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಇದು ಒಳ್ಳೆಯದಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅಷ್ಟೇ ಅಲ್ಲ ಒಂದು ವರ್ಷದಲ್ಲಿ 3 ಪರೀಕ್ಷೆಗಳನ್ನು ಒಂದೇ ಬಾರಿ ಎದುರಿಸಲು ಕಷ್ಟವಾಗುತ್ತೆ. ಆನ್ ಲೈನ್​ನಲ್ಲಿ ಪಾಠ ಮಾಡಿದ್ದಾರೆ , ಆನ್ ಲೈನ್​ನಲ್ಲೇ ಪರೀಕ್ಷೆ ಕೂಡ ನಡೆಸಲಿ ಅಂತ ಆರೋಪಿಸಿದ್ರು

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments