Home ರಾಜ್ಯ ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್​​ ಗಳು?

ಯಾವ ಯಾವ ವಲಯದಲ್ಲಿ ಎಷ್ಟೆಷ್ಟು ಕಂಟೈನ್ಮೆಂಟ್ ಝೋನ್​​ ಗಳು?

ಬೆಂಗಳೂರು: ಉದ್ಯಾನನಗರಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಪ್ರತಿನಿತ್ಯ 20 ಸಾವಿರ ಟೆಸ್ಟ್ ಮಾಡುವ ಗುರಿ ಬಿಬಿಎಂಪಿ ಹೊಂದಿದ್ದು, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ. 

ಸದ್ಯ ನಗರದಲ್ಲಿವೆ ಒಟ್ಟು 13,386 ಆ್ಯಕ್ಟಿವ್ ಕಂಟೈನ್ಮೆಂಟ್ ಝೋನ್​ಗಳಿವೆ ಅದರಲ್ಲಿ ಮೂರು ವಾರ್ಡ್​ಳಂತೂ ಅಧಿಕ ಸೋಂಕಿತ ಪ್ರಕರಣಗಳನ್ನು ಹೊಂದಿದೆ. ಸದ್ಯ ಹಲವು ವಾರ್ಡ್​ಗಳಲ್ಲಿ 100,120 ಕೇಸ್​ಗಳು ಇದ್ರೆ, ಸಂಪಂಗಿರಾಮನಗರ, ಬೆಳ್ಳಂದೂರು ಮತ್ತು ಸಿಂಗಸಂದ್ರ ವಾರ್ಡ್​ಗಳಲ್ಲಿ 300 ಕ್ಕೂ ಹೆಚ್ಚು ಕೇಸ್​ಗಳು ದಾಖಲಾಗುತ್ತಿವೆ.

ಇನ್ನು ವಲಯವಾರು ಕಂಟೈನ್ಮೆಂಟ್ ಝೋನ್​ಗಳನ್ನು ಸಂಖ್ಯೆ ಇಲ್ಲಿದೆ.

ದಕ್ಷಿಣದಲ್ಲಿ –  1,215 
ಪೂರ್ವದಲ್ಲಿ – 705
ಪಶ್ಚಿಮದಲ್ಲಿ – 643
ಬೊಮ್ಮನಹಳ್ಳಿ – 2,944
ಮಹದೇವಪುರ – 2,438
ಆರ್ ಆರ್ ನಗರ – 1,992
ಯಲಹಂಕ – 2,349
ದಾಸರಹಳ್ಳಿ – 1,100

ಹೀಗಾಗಿ ನಗರದಲ್ಲಿ ಸದ್ಯ ಒಟ್ಟು 13,386 ಕಂಟೈನ್ಮೆಂಟ್ ಪರದೇಶಗಳಿವೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments