Sunday, June 26, 2022
Powertv Logo
Homeರಾಜ್ಯಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬೀದರ್​: ಜಿಲ್ಲೆಯಲ್ಲಿ ಬಾಲ್ಯವಿವಾಹವೆಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದೆ. ​ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗದ್ಲೆಗಾಂವ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮುಡಬಿ ಠಾಣೆ ಪಿಎಸ್‌ಐ ವಸೀಮ್ ಪಟೇಲ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೆರೆಗೆ ಮದುವೆ ಮಂಟಪದ ಮೇಲೆ ದಾಳಿ ನಡೆಸಿ ಬಾಲಕ, ಬಾಲಕಿಯನ್ನ ರಕ್ಷಿಸಿದ್ದಾರೆ. ಅಲ್ಲದೆ ಮಕ್ಕಳ ಪೋಷಕರಿಂದ ಮುಚ್ಚಳಕೆ ಪತ್ರ ಬರೆಸಿದ್ದಾರೆ.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments