Home ರಾಜ್ಯ ಇಂದು ಓಲಾ, ಊಬರ್ ಓಡಾಡುವಂತಿಲ್ಲ..!

ಇಂದು ಓಲಾ, ಊಬರ್ ಓಡಾಡುವಂತಿಲ್ಲ..!

ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ಯಾತ್ರೆಯ ಮೆರವಣಿಗೆ ಹಿನ್ನಲೆಯಲ್ಲಿ ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.‌ ”ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಟೂರಿಸ್ಟ್ ವಾಹನಗಳು , ಓಲಾ, ಊಬರ್ ಕ್ಯಾಬ್ ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೆ ನಗರಕ್ಕೆ ಬರುವ ಬಸ್ ಗಳ ಸಂಖ್ಯೆಯನ್ನು ಇಳಿಮುಖ‌ ಮಾಡುವಂತೆ ಈಗಾಗಲೇ ರಾಮನಗರ, ಚನ್ನಪಟ್ಟಣ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಆನೇಕಲ್ , ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬರೋ ಎಲ್ಲಾ ಬಸ್ ಡಿಪೋಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ನಗರದಲ್ಲಿ 8 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ ‌.‌ ಸುಮಾರು 4,500 ಮಂದಿ ಟ್ರಾಫಿಕ್ ಪೊಲೀಸರು ಕಾರ್ಯನಿರತರಾಗಿದ್ದಾರೆ” ಅಂತ ಸಂಚಾರಿ ವಿಭಾಗದ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.‌

ಮಂಡ್ಯದಿಂದ ಬೆಂಗಳೂರಿಗೆ ಆಗಮಿಸಿದ ಅಂಬಿ ಪಾರ್ಥಿವ ಶರೀರ

ಅಂಬಿ ‘ದರ್ಶನ’ಕ್ಕೆ ಸ್ವೀಡನ್ ನಿಂದ ಬಂದ ಚಾಲೆಂಜಿಂಗ್ ಸ್ಟಾರ್

ಅಂಬಿ – ಸರ್ ಎಂವಿ ಸ್ಟೇಡಿಯಂಗೂ ಅದೆಂಥಾ ನಂಟು…!

ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ರವಾನೆ

ನಾಳೆ ಮಧ್ಯಾಹ್ನ ಕಂಠೀರವ ಸ್ಟೂಡಿಯೋದಲ್ಲಿ ಅಂಬಿ ಅಂತ್ಯಕ್ರಿಯೆ

ಅಂಬರೀಶ್​ಗೆ ಮಂಡ್ಯದ ಗಂಡು ಬಿರುದು ಕೊಟ್ಟವರು ಜಿ.ಮಾದೇಗೌಡ್ರು..!

ಏರ್​ಲಿಫ್ಟ್ ಮೂಲಕ ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ

ಸಾವಿನಲ್ಲೂ ಒಂದಾದ ಅಂಬಿ ಸಹೋದರರು..!

ರಾಜ್ಯ- ರಾಷ್ಟ್ರಮಟ್ಟದ ಧ್ವನಿಯಾಗಿದ್ದರು ಅಂಬರೀಶ್ -ಪಿಎಂ ಮೋದಿ

ಅಂಬರಕ್ಕೇರಿದ ‘ಅಂಬಿ’ಗ..!

ಕಂಠೀರವ ಸ್ಟೇಡಿಯಂ ತಲುಪಿದ ಅಂಬಿ ಪ್ರಾರ್ಥಿವ ಶರೀರ

ಅಂಬಿಗೆ ಗುರುವಾರ ಕರೆಮಾಡಿದ್ದೆ… ಕನೆಕ್ಟ್ ಆಗಿರ್ಲಿಲ್ಲ -ಜಗ್ಗೇಶ್

ಪಯಣ ಮುಗಿಸಿದ ‘ಅಂಬಿ’ಗನ ಕೊನೆಯ ಪತ್ರ..!

ಡಾ.ರಾಜ್ ಸಮಾಧಿ ಬಳಿ ಅಂಬಿ ಅಂತ್ಯಕ್ರಿಯೆ

ರಾಜ್ಯದ ಪಾಲಿಗೆ ಕರಾಳ ದಿನ – ಡಾ.ಜಿ ಪರಮೇಶ್ವರ್

ಅಂಬರೀಶ್ ಅವರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ : ಬಿಎಸ್ ವೈ

ಅಂಬರೀಶ್ ಅಜಾತಶತ್ರು -ಸಿದ್ದರಾಮಯ್ಯ

ಅಂಬರೀಶ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ : ಎಚ್.ಡಿ ದೇವೇಗೌಡ್ರು

ಅಪ್ಪಾಜಿಯನ್ನು ಕಳೆದುಕೊಂಡಿದ್ದನ್ನು ಅರಗಿಸಿಕೊಳ್ಳಲಾಗ್ತಿಲ್ಲ – ದರ್ಶನ್

ಹುಸಿ ಕೋಪದಿಂದಲೇ ಪ್ರೀತಿ ಸಂಪಾದಿಸಿದ್ದ ಎಲ್ಲರ ಅಣ್ಣ ಅಂಬಿ – ಡಿ.ವಿ ಸದಾನಂದ ಗೌಡ

ಅಂಬರೀಶ್ ನಿಧನಕ್ಕೆ ರಜನಿಕಾಂತ್ ಸಂತಾಪ

ರೆಬಲ್ ಸ್ಟಾರ್ ಅಂಬರೀಶ್ ವಿಧಿವಶ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments