Home ದೇಶ-ವಿದೇಶ ಈರುಳ್ಳಿ ಬೆಲೆಯಿಂದ ಅಳ್ತಿರೋರು ಈ ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

ಈರುಳ್ಳಿ ಬೆಲೆಯಿಂದ ಅಳ್ತಿರೋರು ಈ ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

ಡಬಲ್ ಸೆಂಚುರಿ ಕಡೆಗೆ ಅಜೇಯವಾಗಿ ಓಡುತ್ತಿರೋ ಈರುಳ್ಳಿ ಬೆಲೆ ಕಂಡು ಕಣ್ಣೀರು ಹಾಕುವ ಸ್ಥಿತಿಯಲ್ಲಿ ನಾವು -ನೀವು ಇದ್ದೀವಿ. ಸದ್ಯಕ್ಕೆ ಬೆಲೆ ಇಳಿಕೆ ಕಾಣೋ ಪರಿಸ್ಥಿತಿಯೂ ಇಲ್ಲ. ಈರುಳ್ಳಿ ಹೆಚ್ಚುವ ಮೊದಲೇ ಕಣ್ಣೀರು ಬರುತ್ತಿದೆ. ಈ ನಡುವೆ ಒಂದಿಷ್ಟು ಫನ್ನಿ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಾ ಇವೆ.
ಅಂತಹದ್ದೇ ಮತ್ತೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಮದು ಮಕ್ಕಳಿಗೆ ಉಡುಗೊರೆ ರೂಪದಲ್ಲಿ ಸ್ನೇಹಿತರು ಈರುಳ್ಳಿ ಕೊಟ್ಟಿದ್ದಾರೆ! ಈ ವಿಡಿಯೋ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments