Homeರಾಜ್ಯIAS ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್..!

IAS ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್..!

ಮೈಸೂರು : IAS ಅಧಿಕಾರಿ ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ DCಯಾಗಿ ನೇಮಿಸುವಂತೆ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ ಸಹಿ ಸಂಗ್ರಹ ಅಭಿಯಾನವನ್ನು ಚೇಂಜ್ ಆರ್ಗ್ ಶುರು ಮಾಡಿದ್ದಾರೆ. ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ಮಾಡಲಾಗಿದೆ. ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಮನವಿ ಮಾಡಲಾಗುತ್ತಿದೆ.

ರೋಹಿಣಿ ಸಿಂಧೂರಿ ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಪರ ಬೆಂಬಲ ವ್ಯಕ್ತವಾಗಿದೆ. ಪಾಲಿಕೆ ಕಮಿಷನರ್ ಶಿಲ್ಪಾ ನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ಜಟಾಪಟಿಯಿಂದ ರೋಹಿಣಿ ಸಿಂಧೂರಿಯನ್ನು ಟ್ರಾನ್ಸ್ ಫರ್ ಮಾಡಲಾಗಿದೆ. 35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಿದೆ.

 

    

 

LEAVE A REPLY

Please enter your comment!
Please enter your name here

- Advertisment -

Most Popular

Recent Comments