ದೆಹಲಿಯಲ್ಲಿಂದು ವಿರೋಧ ಪಕ್ಷಗಳ ಸಭೆ

0
152

ನವದೆಹಲಿ: ಇಂದು ದೆಹಲಿಯಲ್ಲಿ ವಿರೋಧ ಪಕ್ಷಗಳ ಮಹತ್ವ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಸ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ಆಂಧ್ರಪ್ರದೇಶ ಸಿಎಂ​ ಚಂದ್ರಬಾಬು ನಾಯ್ಡು, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ, ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here