Home ರಾಜ್ಯ ಬೆಂಗಳೂರು 'ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು' : ಶಶಿಕಲಾ ಜೊಲ್ಲೆ

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು.

ಬೆಂಗಳೂರು ನಗರದ ಜೆ.ಪಿ. ನಗರದಲ್ಲಿನ ‘ಸಮರ್ಥನಂ ಅಂಗವಿಕಲ ಸಂಸ್ಥೆ’ಯ ಸಮರ್ಥನಂ ಭವನ ಉದ್ಘಾಟನೆಗೊಳಿಸಿ ಮಾತನ್ನಾಡಿದರು ಇದೊಂದು ಸಂತಸದ ವಿಷಯ ಹಾಗೂ ಇದಕ್ಕೆ ಕಾರಣೀಭೂತರು ಮತ್ತು ಸಂಸ್ಥೆಯ ಸಂಸ್ಥಾಪಕರಾದ ಡಾ. ಮಹಾಂತೇಶ ಜಿ. ಕಿವಡಸನ್ನವರ  ಅಭಿನಂದನಾರ್ಹರು ಎಂದು ತಿಳಿಸಿದರು.

ಸ್ವಾವಲಂಬಿಗಳನ್ನಾಗಿ ಮಾಡುವುದರ ಜೊತೆಗೆ ತಮ್ಮ ಅಂಗವೈಕಲ್ಯತೆಯಿಂದ ನಿತ್ಯ ಕೊರಗುವ ಜನರಿಗೆ ಆತ್ಮಸ್ಥೆರ್ಯವನ್ನು ಮೂಡಿಸುವ ಕಾರ್ಯ ಈ ಸಂಸ್ಥೆಯು ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಸೌಲಭ್ಯಗಳನ್ನು ಬೆಂಬಲಿಸಿದ ಮೊರ್ಗಾನ್ ಸ್ಟಾನ್ಲಿಯ ಸಹಯೋಗದೊಂದಿಗೆ ಮುಕ್ತ ಸಮಾಜದ ಕನಸು ಈಡೇರುತ್ತಿದೆ.  ಸಮರ್ಥನಂ ಭವನದಲ್ಲಿ ಹುಡುಗಿಯರು, ವೃದ್ಧರು ಮತ್ತು ವಿಭಿನ್ನ ಸಾಮರ್ಥ್ಯವುಳ್ಳವರು ಈಗ ಸ್ವತಂತ್ರವಾಗಿ ಗೌರವಯುತವಾಗಿ ಇರಬಹುದು ಈ ಸೌಲಭ್ಯವು ಮುಕ್ತ ಜೀವನವನ್ನು ನಡೆಸುವಲ್ಲಿ ಅಂಗವಿಕಲರ ಕನಸುಗಳನ್ನು ಈಡೇರಿಸುವಲ್ಲಿ ಸಕಾರಾತ್ಮಕವಾಗಿ ಸಾಗಲಿದೆ ನಾನು ಉತ್ಸುಕನಾಗಿದ್ದೇನೆ  ಎಂದು ಸಮರ್ಥನಮ್ ಮುಖ್ಯಸ್ಥ ಮಹಾಂತೇಶ್ ತಿಳಿಸುತ್ತಾರೆ.                                        

ಸ್ವಾತಿ ಪುಲಗಂಟಿ

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments