Home ರಾಜ್ಯ ‘ಬಾಗಲಕೋಟೆ ಆಲೆಮನೆ ಬೆಲ್ಲಕ್ಕೆ ದೇಶ-ವಿದೇಶಗಳಲ್ಲಿ ಬೇಡಿಕೆ’: ಮಹಾಲಿಂಗಪ್ಪ ಹಿಟ್ನಾಳ

‘ಬಾಗಲಕೋಟೆ ಆಲೆಮನೆ ಬೆಲ್ಲಕ್ಕೆ ದೇಶ-ವಿದೇಶಗಳಲ್ಲಿ ಬೇಡಿಕೆ’: ಮಹಾಲಿಂಗಪ್ಪ ಹಿಟ್ನಾಳ

ಬಾಗಲಕೋಟೆ: ಕೊರೋನಾ ಸಮಯದಲ್ಲೂ ಕಾರ್ಮಿಕರ ಕೈ ಹಿಡಿದ ಆಲೆಮನೆ. ಹೌದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಣಟ್ಟಿ ಗ್ರಾಮದಲ್ಲಿ ಮಹಾಲಿಂಗಪ್ಪ ಹಿಟ್ನಾಳ ಇವರು ಲಾಕ್ ಡೌನ್ ಸಮಯದಲ್ಲಿ ಶುದ್ಧ ಬೆಲ್ಲ ತಯಾರಿಕೆಯಲ್ಲಿ ತೊಡಗಿದ್ದರು. ಲಾಕ್ ಡೌನ್ ಸಮಯದಲ್ಲಿ 25 ಕಾರ್ಮಿಕರಿಗೆ ನಿರಂತರ ಕೆಲಸ ನೀಡಿದ್ದಾರೆ.

ಮಹಾಲಿಂಗಪ್ಪ ಹಿಟ್ನಾಳ ಅವರ ಆಲೆಮನೆ ಬೆಲ್ಲಕ್ಕೆ ದೇಶ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಬರುತ್ತಿದೆ. ಆಲೆಮನೆ ಬೆಲ್ಲವನ್ನು ಯಾವುದೇ ರಾಸಾಯನಿಕ ಬಳಸದೇ, ಅರಿಷಿಣ, ಕಾಳು ಮೆಣಸು, ಲವಂಗ, ತುಪ್ಪದ ಬೆಲ್ಲ, ಶುಂಠಿ ಬೆಲ್ಲ ಇಲ್ಲಿ ಒಟ್ಟು 13 ತರಹದ ರಾಸಾಯನಿಕ ಮುಕ್ತ ಬೆಲ್ಲ ತಯಾರಿಸಲಾಗುತ್ತದೆ. ದುಬೈ, ಆಸ್ಟ್ರೀಲಿಯಾ, ಸ್ವಿಜ್ಜರ್ ಲ್ಯಾಂಡ್ ಸೇರಿ ವಿದೇಶಗಳಿಗೂ ಈ ಬೆಲ್ಲ ರಪ್ತಾಗುತ್ತದೆ. ಈ ಬೆಲ್ಲದ ಮನೆಯಲ್ಲಿ ಪ್ರತಿದಿನ 2 ಟನ್ ಬೆಲ್ಲ ತಯಾರಾಗುತ್ತದೆ. ಪ್ರತಿ ಟನ್ ಗೂ ಖರ್ಚು ವೆಚ್ಚ ಕಳೆದು 3 ಸಾವಿರ ರೂ ಉಳಿಯುತ್ತದೆ ಎಂದು ಮಹಾಲಿಂಗಪ್ಪ ಹಿಟ್ನಾಳ ಹೇಳುತ್ತಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments