Home ರಾಜ್ಯ ಕೊರೋನಾ ಟಫ್ ರೂಲ್ಸ್ ಜಾರಿಯಲ್ಲಿ ನಮ್ಮ ರಾಜ್ಯವೇ ಲೇಟ್..!

ಕೊರೋನಾ ಟಫ್ ರೂಲ್ಸ್ ಜಾರಿಯಲ್ಲಿ ನಮ್ಮ ರಾಜ್ಯವೇ ಲೇಟ್..!

ಬೆಂಗಳೂರು: ಕೊರೋನಾ ಟಫ್ ರೂಲ್ಸ್ ಜಾರಿ ಮಾಡುವಲ್ಲಿ ನಮ್ಮ ರಾಜ್ಯವೇ ಲೇಟ್ ಮಾಡಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.

ಛತೀಸ್ ಗಢದ 17 ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ. ಮಹಾರಾಷ್ಟ್ರ ವೀಕೆಂಡ್​ ಕರ್ಪ್ಯೂ, ನೈಟ್ ಕರ್ಫ್ಯೂ, ಜನತಾ ಕರ್ಪ್ಯೂ ಜಾರಿ. ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ತಮಿಳುನಾಡಿನಲ್ಲಿ ಭಾನುವಾರ ಲಾಕ್​​ಡೌನ್, ನೈಟ್​ ಕರ್ಫ್ಯೂ ಜಾರಿ. ಮಧ್ಯ ಪ್ರದೇಶದಲ್ಲಿ ವಾರಾಂತ್ಯ ಲಾಕ್​ಡೌನ್​​​, ರಾತ್ರಿ ಕರ್ಫ್ಯೂ ಜಾರಿ. ಒಡಿಶಾದಲ್ಲಿ ವಾರಂತ್ಯ ಲಾಕ್​ಡೌನ್​​​ ಮತ್ತು ರಾತ್ರಿ ಕರ್ಫ್ಯೂ ಜಾರಿ. ಮಹಾರಾಷ್ಟ್ರ, ದೆಹಲಿ ಬಳಿಕ ಹೆಚ್ಚು ‌ಕೇಸ್ ಕರ್ನಾಟಕದಲ್ಲಿ ದಾಖಲಾಗಿವೆ. ಆದ್ರೂ ಕರ್ನಾಟಕದಲ್ಲಿ ಟಫ್ ರೂಲ್ಸ್ ಮಾಡೋದ್ರಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ದಾಖಲೆ ಮಟ್ಟದಲ್ಲಿ ಕೊರೋನಾ ಸಂಖ್ಯೆ ಏರಿಕೆಯಾಗುತ್ತಿದೆ.

 

 

 

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments