Home ದೇಶ-ವಿದೇಶ ರಾಷ್ಟ್ರ ರಾಜಧಾನಿಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು..!

ರಾಷ್ಟ್ರ ರಾಜಧಾನಿಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವು..!

ಬೆಂಗಳೂರ: ಕೊರೋನಾ ನಡುವೆ ದೇಶದಾದ್ಯಂತ ಹಕ್ಕಿ ಜ್ವರದ ಅಬ್ಬರ ಮುಂದುವರೆದಿದೆ. ರಾಷ್ಟ್ರ ರಾಜಧಾನಿಯಲ್ಲಿ 200ಕ್ಕೂ ಹೆಚ್ಚು ಕಾಗೆಗಳು ಸಾವನ್ನಪ್ಪಿವೆ. ದೆಹಲಿಯ ಮಯೂರ್ ವಿಹಾರ್, ಡಿಡಿಎ ಪಾರ್ಕ್ ನಲ್ಲಿ ಕಾಗೆಗಳು ಸಾವನ್ನಪ್ಪಿವೆ.

ಕೇರಳ, ಹರಿಯಾಣ ಸೇರಿ 8 ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಹೆಚ್ಚಾಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಕೇರಳ ಹರಿಯಾಣ ಸೇರಿ ದೇಶದ 8 ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ ಹಕ್ಕಿಜ್ವರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೆಡ್ ಅಲರ್ಟ್ ಘೋಷಿಸಿದೆ. ಹರಿಯಾಣ, ಪಂಜಾಬ್ ಸರ್ಕಾರಗಳು ಚಿಕನ್ ಮಾರಾಟಕ್ಕೆ ನಿರ್ಬಂಧ ಹೇರಿವೆ.  

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments