Home ರಾಜ್ಯ ‘ವಿಜಯಪುರದಲ್ಲಿ ಮತ್ತೆ ಶುರುವಾದ ಆಕ್ಸಿಜನ್ ಸಮಸ್ಯೆ’

‘ವಿಜಯಪುರದಲ್ಲಿ ಮತ್ತೆ ಶುರುವಾದ ಆಕ್ಸಿಜನ್ ಸಮಸ್ಯೆ’

ವಿಜಯಪುರ: ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ  ಕೊವಿಡ್ ರೋಗಿಗಳಿಗೆ ಆಕ್ಸಿಜನ್ ಸಮಸ್ಯೆ ಮತ್ತೆ ಶುರುವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಏಳಕ್ಕೂ ಹೆಚ್ಚು ರೋಗಿಗಳು ಐಸಿಯುನಲ್ಲಿ  ನರಳಾಟ ನಡೆಸುತ್ತಿದ್ದಾರೆ.

ವಿಜಯಪುರ ನಗರದಲ್ಲಿರುವ ಡಾ.ಅನೀಲ್ ಬ್ಯಾಕೋಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಒಂದು ಗಂಟೆಗೂ ಹೆಚ್ಚು ಕೊರೋನಾ ಸೋಂಕಿತರು ನರಳಾಡಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ದೊಡ್ಡ ಅವಾಂತರವಾಗಿದೆ. ರೋಗಿಯ ಸಂಬಂಧಿಕರು ನೋಡಿ ಹೇಳಿದ ಬಳಿಕ ಆಕ್ಸಿಜನ್ ವ್ಯವಸ್ಥೆಯನ್ನು  ಮಾಡಿದ್ದಾರೆ. ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.   

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments